ಸಾರ್ವಜನಿಕವಾಗಿ ಮಹಿಳೆಯೊಂದಿಗೆ ಅಶ್ಲೀಲ ವರ್ತನೆ, ರಾಜಕಾರಣಿಯ Video! ವೈರಲ್

ರಾಜಕಾರಣಿಯೊಬ್ಬರು ಎಕ್ಸ್ ಪ್ರೆಸ್ ವೇನಲ್ಲಿ ಸಾರ್ವಜನಿಕವಾಗಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿಟಿವಿ(CCTV)ಯಲ್ಲಿ ಸೆರೆಯಾಗಿದೆ. ಈಗ ಈ ವಿಡಿಯೋ(Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಂದಹಾಗೆ, ಈ ವಿಡಿಯೋದಲ್ಲಿರುವ ರಾಜಕಾರಣಿ ಹೆಸರು ಮನೋಹರಲಾಲ್ ಧಕಡ್. ಅವರ ಪತ್ನಿ ಬಿಜೆಪಿ ಬೆಂಬಲಿತ ರಾಜಕಾರಣಿಯಾಗಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿ ಅವರಿಂದ ಅಂತರ ಕಾಯ್ದುಕೊಂಡಿದೆ. ಮೇ 13 ರಂದು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ನ ಹೈ-ಸೆಕ್ಯುರಿಟಿ ಕಾರಿಡಾರ್‌ನಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಸಿಸಿವಿಟಿ ಕ್ಯಾಮೆರಾಗಳು ಸಂಪೂರ್ಣ … Continue reading ಸಾರ್ವಜನಿಕವಾಗಿ ಮಹಿಳೆಯೊಂದಿಗೆ ಅಶ್ಲೀಲ ವರ್ತನೆ, ರಾಜಕಾರಣಿಯ Video! ವೈರಲ್