ಸವದತ್ತಿ: ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಕಳೆದ ಮೂರು ದಿನಗಳಿಂದ ಶ್ರೀ ರೇಣುಕಾ ಯಲ್ಲಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಸಹಸ್ರ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿ ಭಂಡಾರದಲ್ಲಿ ಮಿಂದೆದ್ದರು.

ಹೌದು..ನಾಳೆ ಹುಣ್ಣಿಮೆ ಇರುವದರಿಂದ ಪಕ್ಕದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಾನಾ ಕಡೆಗಳಿಂದ ಸಾಕಷ್ಟು ಭಕ್ತರು ಆಗಮಿಸಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಪಾವನರಾಗಿದ್ದಾರೆ. 










Leave a Reply